ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಸಿವಿಲ್ (ಪುರುಷ ಮತ್ತು ಮಹಿಳಾ)-300 ಹುದ್ದೆಗಳ ದೈಹಿಕ -ಸಹಿಷ್ಣ ( ET-PST) ಪರೀಕ್ಷೆಗಳು ಕೆಳಗೆ ಕೊಟ್ಟಿರುವ ಜಿಲ್ಲೆಗಳಲ್ಲಿ ದಿನಾಂಕ ಮತ್ತು ಸ್ಥಳ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಇಲಾಖೆ ಮಾಹಿತಿ ಪಡೆಯಬಹುದು.
* ಬೆಳಗಾವಿ ಜಿಲ್ಲೆಯಲ್ಲಿ ನಡೆಯುವ ದೈಹಿಕ ಪರೀಕ್ಷೆಗಳ ದಿನಾಂಕವನ್ನು 6,7,8,9 & 10-ಜನವರಿ-2020 ಕ್ಕೆ ಮರು ನಿಗದಿ ಮಾಡಲಾಗಿದೆ ಮತ್ತು ಸ್ಥಳವನ್ನು "District Armed Reserve Parade Ground, Belagavi" ಗೆ ಬದಲಾಯಿಸಲಾಗಿದೆ
* ದಾವಣಗೆರೆ ಜಿಲ್ಲೆಯಲ್ಲಿ ನಡೆಯುವ ದೈಹಿಕ ಪರೀಕ್ಷೆಗಳ ದಿನಾಂಕ 6,7,8,9 & 10-ಜನವರಿ-2020 ಕ್ಕೆ ಮರು ನಿಗದಿ ಮಾಡಲಾಗಿದೆ.
* ಮಂಗಳೂರು ಜಿಲ್ಲೆಯಲ್ಲಿ ಈ ಮೊದಲು ನಿಗದಿಪಡಿಸಿದ್ದ ಮೈದಾನವನ್ನು "New Sports Ground, Behind University Library, Konaje, Mangaluru" ಬದಲಾಯಿಸಲಾಗಿದೆ
ಈ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ಜಾಲತಾಣವನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ವಿಕ್ಸಿಸಬಹುದು ಮತ್ತು ಅಭ್ಯರ್ಥಿಗಳು ಕಡ್ಡಾಯವಾಗಿ ಮತ್ತೊಮ್ಮೆ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ದೈಹಿಕ ಪರೀಕ್ಷೆಗೆ ಹಾಜರಾಗಲು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ

Comments