ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಸಿವಿಲ್ (ಪುರುಷ ಮತ್ತು ಮಹಿಳಾ)-300 ಹುದ್ದೆಗಳ ದೈಹಿಕ ಸಹಿಷ್ಣತೆ ಪರೀಕ್ಷೆಯ ದಿನಾಂಕ ಮತ್ತು ಸ್ಥಳ ಬದಲಾವಣೆ ಮಾಡಿದ ಕುರಿತು ಮಾಹಿತಿ

ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಸಿವಿಲ್ (ಪುರುಷ ಮತ್ತು ಮಹಿಳಾ)-300 ಹುದ್ದೆಗಳ ದೈಹಿಕ ಸಹಿಷ್ಣತೆ ಪರೀಕ್ಷೆಯ ದಿನಾಂಕ ಮತ್ತು ಸ್ಥಳ ಬದಲಾವಣೆ ಮಾಡಿದ ಕುರಿತು ಮಾಹಿತಿ
18 ಡಿಸೆಂಬರ್ 2019 Karnataka State Police
ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಸಿವಿಲ್ (ಪುರುಷ ಮತ್ತು ಮಹಿಳಾ)-300 ಹುದ್ದೆಗಳ ದೈಹಿಕ -ಸಹಿಷ್ಣ ( ET-PST) ಪರೀಕ್ಷೆಗಳು ಕೆಳಗೆ ಕೊಟ್ಟಿರುವ ಜಿಲ್ಲೆಗಳಲ್ಲಿ ದಿನಾಂಕ ಮತ್ತು ಸ್ಥಳ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಇಲಾಖೆ ಮಾಹಿತಿ ಪಡೆಯಬಹುದು. * ಬೆಳಗಾವಿ ಜಿಲ್ಲೆಯಲ್ಲಿ ನಡೆಯುವ ದೈಹಿಕ ಪರೀಕ್ಷೆಗಳ ದಿನಾಂಕವನ್ನು 6,7,8,9 & 10-ಜನವರಿ-2020 ಕ್ಕೆ ಮರು ನಿಗದಿ ಮಾಡಲಾಗಿದೆ ಮತ್ತು ಸ್ಥಳವನ್ನು "District Armed Reserve Parade Ground, Belagavi" ಗೆ ಬದಲಾಯಿಸಲಾಗಿದೆ   * ದಾವಣಗೆರೆ ಜಿಲ್ಲೆಯಲ್ಲಿ ನಡೆಯುವ ದೈಹಿಕ ಪರೀಕ್ಷೆಗಳ ದಿನಾಂಕ 6,7,8,9 & 10-ಜನವರಿ-2020 ಕ್ಕೆ ಮರು ನಿಗದಿ ಮಾಡಲಾಗಿದೆ. * ಮಂಗಳೂರು ಜಿಲ್ಲೆಯಲ್ಲಿ ಈ ಮೊದಲು ನಿಗದಿಪಡಿಸಿದ್ದ ಮೈದಾನವನ್ನು "New Sports Ground, Behind University Library, Konaje, Mangaluru" ಬದಲಾಯಿಸಲಾಗಿದೆ ಈ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ಜಾಲತಾಣವನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ವಿಕ್ಸಿಸಬಹುದು ಮತ್ತು ಅಭ್ಯರ್ಥಿಗಳು ಕಡ್ಡಾಯವಾಗಿ ಮತ್ತೊಮ್ಮೆ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ದೈಹಿಕ ಪರೀಕ್ಷೆಗೆ ಹಾಜರಾಗಲು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.