ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಪೊಲೀಸ್ ಸಬ್-ಇನ್ಸ್ಪೆಕ್ಟರ್ (CAR/DAR) ಹುದ್ದೆಗಳ ಅಂತಿಮ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಪೊಲೀಸ್ ಸಬ್-ಇನ್ಸ್ಪೆಕ್ಟರ್ (CAR/DAR) ಹುದ್ದೆಗಳ ಅಂತಿಮ ಕೀ ಉತ್ತರಗಳು ಪ್ರಕಟ
Published by Basavaraj Halli
18 ಮಾರ್ಚ್ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 19-01-2020 ರಂದು ಯಶಸ್ವಿಯಾಗಿ ನಡೆಸಿದ್ದ ಸಶಸ್ತ್ರ ಪೊಲೀಸ್ ಸಬ್-ಇನ್ಸ್ಪೆಕ್ಟರ್ (CAR/DAR) 40+4 ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕೃತ ಮತ್ತು ಅಂತಿಮ (Revised & Final) ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.