ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮೌಖಿಕ ಪರೀಕ್ಷೆ ನಡೆಸದಿರಲು ತೀರ್ಮಾನ ಕೈಗೊಂಡ ಬಗ್ಗೆ ಅಧಿಕೃತ ಮಾಹಿತಿ

ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮೌಖಿಕ ಪರೀಕ್ಷೆ ನಡೆಸದಿರಲು ತೀರ್ಮಾನ ಕೈಗೊಂಡ ಬಗ್ಗೆ ಅಧಿಕೃತ ಮಾಹಿತಿ
20 ನವೆಂಬರ್ 2019 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಒಟ್ಟು 280 ಪೊಲೀಸ್ ಸಬ್ ಇನ್ಸ್ಪೆಕ್ಟರ್ (Civil, KSRP, CAR/DAR) ಹುದ್ದೆಗಳ ನೇಮಕಾತಿಗಾಗಿ ಜೂಲೈ ಮತ್ತು ಆಗಸ್ಟ್ ತಿಂಗಳಲ್ಲಿ ಅಧಿಸೂಚನೆ ಪಕಟಿಸಿತ್ತು. ಈ ಹುದ್ದೆಗಳಿಗೆ ಸಂದರ್ಶನ ಪ್ರಕ್ರಿಯೆ ಕೈಗೊಳ್ಳುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ, ಆದರೆ ಪ್ರಸ್ತುತ ಚಾಲ್ತಿ ಇರುವ ಗ್ರೂಪ್ C ಹುದ್ದೆಗಳ ನೇಮಕಾತಿ ನಿಯಮದಂತೆ ಯಾವುದೇ ಗ್ರೂಪ್ c ಹುದ್ದೆಗೆ ಸಂದರ್ಶನ ನಡೆಸುವಂತಿಲ್ಲದ ಕಾರಣ, ಈ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಸಂದರ್ಶನವನ್ನು ನಡೆಸದಿರಲು ಪೊಲೀಸ್ ನೇಮಕಾತಿ ಸಮಿತಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತ ಸವಿವರವಾದ ಅಧಿಕೃತ ಪ್ರಕಟಣೆಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಡೆಯಬಹುದಾಗಿದೆ.
Useful Links
to download official announcement regarding PSI Viva Voce
Official notification attachment
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.