ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಬೆಳಗಾವಿ ವಿಭಾಗದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ದೈಹಿಕ ಹಾಗೂ ಸಹಿಷ್ಣುತೆ ಪರೀಕ್ಷೆ ದಿನಾಂಕ ಮುಂದೂಡಿಕೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಬೆಳಗಾವಿ ವಿಭಾಗದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ದೈಹಿಕ ಹಾಗೂ ಸಹಿಷ್ಣುತೆ ಪರೀಕ್ಷೆ ದಿನಾಂಕ ಮುಂದೂಡಿಕೆ
Published by Basavaraj Halli
26 ಜುಲೈ 2021 Karnataka State Police
- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ದೈಹಿಕ ಪರೀಕ್ಷೆ ಕುರಿತಂತೆ ಬೆಳಗಾವಿ ವಿಭಾಗದಲ್ಲಿ ಕ್ರಮವಾಗಿ ದಿನಾಂಕ 28 29 30 ಮತ್ತು 31 ಜುಲೈ 2021 ರಂದು ಅಭ್ಯರ್ಥಿಗಳಿಗೆ ದೈಹಿಕ ಹಾಗೂ ಸಹಿಷ್ಣುತೆ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು, ಆದರೆ ಈ ವಿಭಾಗದಲ್ಲಿ ಮಳೆಯ ಕಾರಣದಿಂದಾಗಿ ನದಿಗಳಲ್ಲಿ ಪ್ರವಾಹ ಕಂಡು ಬಂದು ಅಲ್ಲಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ಅಭ್ಯರ್ಥಿಗಳಿಗೆ ಪರೀಕ್ಷಾ ಮೈದಾನ ತಲುಪಲು  ಕಷ್ಟವಾಗಬಹುದಾದ ಹಿನ್ನೆಲೆಯಲ್ಲಿ ಈ ಲಿಖಿತ ಪರೀಕ್ಷೆ ದೈಹಿಕ ಪರೀಕ್ಷೆಯನ್ನು ಆಗಸ್ಟ್ ತಿಂಗಳ ದಿನಾಂಕ 13 16 17 ಮತ್ತು 18ನೇ ತಾರೀಕುಗಳಂದು ಅನುಕ್ರಮವಾಗಿ ಮರು ನಿಗದಿ ಪಡಿಸಲಾಗಿರುತ್ತದೆ ಎಂದು ಇಲಾಖಾ ಜಾಲತಾಣದಲ್ಲಿ ಅಧಿಕೃತವಾಗಿ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.