ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ PSI ( KSISF ) 63 ಹುದ್ದೆಗಳ ನೇಮಕಾತಿಯ ವೈದ್ಯಕೀಯ ಪರೀಕ್ಷೆಯ ದಿನಾಂಕ ಇದೀಗ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ PSI ( KSISF ) 63 ಹುದ್ದೆಗಳ ನೇಮಕಾತಿಯ ವೈದ್ಯಕೀಯ ಪರೀಕ್ಷೆಯ ದಿನಾಂಕ ಇದೀಗ ಪ್ರಕಟ
Published by Yallamma G
20 ಏಪ್ರಿಲ್ 2023 Others
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಪೋಲೀಸ್ ಸಬ್ ಇನ್ಸ್ ಪೆಕ್ಟರ್ (PSI) (KSISF) 63 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 26 ಮತ್ತು 27 ಏಪ್ರಿಲ್ 2023 ರಂದು ನಡೆಯಲಿರುವ ವೈದ್ಯಕೀಯ ಪರೀಕ್ಷೆ (Medical Examination) ಯ Call Letter ಅನ್ನು ಇಲಾಖೆಯು ಇದೀಗ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.