ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ ರಿಸರ್ವ್ ಸಬ್ ಇನ್ಸ್ಪೆಕ್ಟರ್ (ಸಿಎಆರ್/ಡಿಎಆರ್) ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ ರಿಸರ್ವ್ ಸಬ್ ಇನ್ಸ್ಪೆಕ್ಟರ್ (ಸಿಎಆರ್/ಡಿಎಆರ್) ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ..!
Published by Basavaraj Halli
03 ಜನವರಿ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ ರಿಸರ್ವ್ ಸಬ್ ಇನ್ಸ್ಪೆಕ್ಟರ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಸಂಬಂಧ ಅಭ್ಯರ್ಥಿಗಳಿಗೆ ದಿನಾಂಕ 12 ಜನವರಿ 2020, ಭಾನುವಾರದಂದು ನಡೆಸಲು ನಿರ್ಧರಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಸದರಿ ಪರೀಕ್ಷೆಯನ್ನು ದಿನಾಂಕ 19 ಜನವರಿ 2020 ರಂದು ಬೆಳಿಗ್ಗೆ ಹತ್ತು ಗಂಟೆಯಿಂದ 11:30 ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 1:00ರಿಂದ 2:30ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಸಲು ಇಲಾಖೆಯು ತೀರ್ಮಾನ ಕೈಗೊಂಡಿರುತ್ತದೆ.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.