ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
Published by Basavaraj Halli
11 ಫೆಬ್ರವರಿ 2020 Karnataka State Police
ದಿನಾಂಕ 15-ಜುಲೈ -2019 ರಂದು ರಾಜ್ಯ ಪೊಲೀಸ್ ಇಲಾಖೆಯು ಸುಮಾರು 40 ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪುರುಷ) ಹುದ್ದೆಗಳ ಭರ್ತಿಯ ಸಂಬಂಧ ಅಧಿಸೂಚನೆ ಹೊರಡಿಸಿತ್ತು, ಮತ್ತು ಈ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 19 ಜನವರಿ 2020 ರಂದು ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಸದರಿ ಈ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ. ಅಭ್ಯರ್ಥಿಗಳು ಕೀ ಉತ್ತರಗಳಲ್ಲಿ ಏನಾದರು ತಪ್ಪು ಕಂಡು ಬಂದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ದಿನಾಂಕ 17 ಫೆಬ್ರುವರಿ 2020 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನವಾಗಿದೆ.
Useful Links
to download KSP RSI Provisional Key Answers
Official notification attachment
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.