ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 4 & 5 ಡಿಸೆಂಬರ್ 2021ರಂದು ನಡೆದಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯ (Forensic Science Laboratory) ದಲ್ಲಿನ ವೈಜ್ಞಾನಿಕ ಅಧಿಕಾರಿ (Scientific Officers) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
Published by Basavaraj Halli
13 ಡಿಸೆಂಬರ್ 2021
Karnataka State Police