ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
04 ಸೆಪ್ಟೆಂಬರ್ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 10 ಅಕ್ಟೋಬರ್ 2019 ರಂದು ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು, ಹಾಗೂ ಸದರಿ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಈಗಾಗಲೇ ಪೂರ್ಣಗೊಳಿಸುತ್ತದೆ. ಪ್ರಸ್ತುತ ಈ ನೇಮಕಾತಿಯಲ್ಲಿ ಆಯ್ಕೆಯಾದ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳ ಮೊದಲನೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯ ಪೊಲೀಸ್ ಇಲಾಖೆಯು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Useful Links
To Download KSP Shivamogga Civil PC Selection List 2019
Official notification attachment
Discussion & Comments (1)

Have a query or feedback about this update?

R
Ravi Thej
05 ಸೆಪ್ಟೆಂಬರ್ 2020, 11:16 ಪೂರ್ವಾಹ್ನ

P c exam date tell me sir

Stay Updated with KPSC Vaani

Get instant notifications for exam alerts, question papers, syllabus, and results directly on your phone.