ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (SRPC KSRP) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Sanju Shirol
27 ಫೆಬ್ರವರಿ 2021
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020ರಂದು ಅಧಿಸೂಚಿಸಿರುವ, 4ನೇ ಪಡೆ ಬೆಂಗಳೂರು ಘಟಕದಲ್ಲಿ ಖಾಲಿ ಇರುವ 240 ಪುರುಷ ಮತ್ತು 19 ಮಹಿಳೆ ಒಟ್ಟು 259 ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯನ್ನು 22/11/2020 ರಂದು ನಡೆಸಿತ್ತು, ಇದೀಗ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.