ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020ರಂದು ಅಧಿಸೂಚಿಸಿರುವ, 10ನೇ ಪಡೆ ಶಿಗ್ಗಾವಿ ಘಟಕದಲ್ಲಿ ಖಾಲಿ ಇರುವ 270 ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ ಪುರುಷ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯನ್ನು 22/11/2020 ರಂದು ನಡೆಸಿತ್ತು, ಇದೀಗ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (SRPC KSRP 10th ಬೆಟಾಲಿಯನ್ ಶಿಗ್ಗಾವಿ) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Sanju Shirol
25 ಫೆಬ್ರವರಿ 2021
Karnataka State Police
Manohar Peace
26 ಫೆಬ್ರವರಿ 2021, 12:50 ಅಪರಾಹ್ನWhen is police constable exam
Shivarajn Shivu
26 ಫೆಬ್ರವರಿ 2021, 09:50 ಪೂರ್ವಾಹ್ನ80888