ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಬ್ ಇನ್ಸ್ ಪೆಕ್ಟರ್ (WIRELESS) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Sanju Shirol
05 ಮೇ 2021
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ವೈರ್ ಲೆಸ್) (ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಒಟ್ಟು 26 ಹುದ್ದೆಗಳ ನೇಮಕಾತಿಗಾಗಿ ದಿನಾಂಕ 07-05-2020 ರಂದು ಅಧಿಸೂಚನೆ ಹೊರಡಿಸಿತ್ತು, ಹಾಗೂ ಈ ಹುದ್ದೆಗಳಿಗೆ ದಿನಾಂಕ 3 ಜನೆವರಿ 2021ರಂದು ಲಿಖಿತ ಪರೀಕ್ಷೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಪ್ರಸ್ತುತ ಈ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Nagaraj. Bagammanavar Bagammanavara
09 ಮೇ 2021, 03:51 ಅಪರಾಹ್ನKsrp