ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
21 ಫೆಬ್ರವರಿ 2023 Karnataka State Police

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕ್ಷೌರಿಕ ಮತ್ತು ಧೋಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು, ಸದರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇದೀಗ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Discussion & Comments (1)

Have a query or feedback about this update?

L
Lingaraju M
23 ಫೆಬ್ರವರಿ 2023, 11:16 ಪೂರ್ವಾಹ್ನ

c

Stay Updated with KPSC Vaani

Get instant notifications for exam alerts, question papers, syllabus, and results directly on your phone.