ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ KSRP ಮತ್ತು IRB PC ಹುದ್ದೆಗಳ ಅಂತಿಮ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ KSRP ಮತ್ತು IRB PC ಹುದ್ದೆಗಳ ಅಂತಿಮ ಕೀ ಉತ್ತರಗಳು ಪ್ರಕಟ
Published by Basavaraj Halli
12 ಜನವರಿ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷ RPC(KSRP) ಮತ್ತು PC (IRB) ಅಭ್ಯರ್ಥಿಗಳಿಗೆ ದಿನಾಂಕ: 22/11/2020 ರಂದು ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಸದರಿ ಲಿಖಿತ ಪರೀಕ್ಷೆಯಾ ತಾತ್ಕಾಲಿಕ ಕೀ ಉತ್ತರಗಳನ್ನು ದಿನಾಂಕ 30 ನವೆಂಬರ್ 2020 ರಂದು ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು, ಇದೀಗ ಇಲಾಖೆಯು ಈ ನೇಮಕಾತಿಯ ಅಂತಿಮ ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.