ರಾಜ್ಯ ಪೊಲೀಸ್ ಇಲಾಖೆಯ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
18 ಜುಲೈ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 218 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ 2019ರಲ್ಲಿ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆಯನ್ವಯ 24 ನವಂಬರ್ 2018 ರಂದು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗಿದ್ದು, ಈ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು, ಪ್ರಸ್ತುತ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖೆಯು ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.