Life is like this loading!

We've to prepare well to perform better

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಮತ್ತು IRB ಕಾನ್ಸ್ಟೇಬಲ್ (849+147) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Author: Basavaraj Halli | Date:31 ಜುಲೈ 2019
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 04-06-2018 ರಂದು ಅಧಿಸೂಚನೆ ಹೊರಡಿಸಲಾದ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಕೆಎಸ್ಆರ್ ಪಿ) ಪುರುಷ ಹುದ್ದೆಗಳು ಮತ್ತು ಪೊಲೀಸ್ ಕಾನ್ಸ್ಟೆಬಲ್ (ಐಆರ್ ಬಿ) ಪುರುಷ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದ್ದು ಈ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಪ್ರಸ್ತುತ ಅಂತಿಮ ಆಯ್ಕೆಪಟ್ಟಿಯನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

ಈ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅರ್ಹತೆ ಪಡೆದು ವೈದ್ಯಕೀಯ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.