Karnataka State Police 11 ಜುಲೈ 2019 7 years ago

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿಗಳು ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಕಳೆದ ವರ್ಷ ನೇಮಕಾತಿ ಕೈಗೊಳ್ಳಲಾದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್ಐಎಸ್ಎಫ್) ಸಬ್ಇನ್ಸ್ಪೆಕ್ಟರ್ (ಪುರುಷ ಮತ್ತು ಮಹಿಳೆ) ಮತ್ತು ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ (ಕೆಎಸ್ಆರ್ ಪಿ) ಪುರುಷ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ದೈಹಿಕ ಪರೀಕ್ಷೆಗಳನ್ನು ನಡೆಸಲಾಗಿತ್ತು ಮತ್ತು ಅಕ್ಟೋಬರ್ ತಿಂಗಳ 7ನೇ ತಾರೀಕಿನಂದು ಲಿಖಿತ ಪರೀಕ್ಷೆಗಳನ್ನು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾಗಿತ್ತು ಮತ್ತು ಮೌಖಿಕ ಸಂದರ್ಶನವನ್ನು ನಡೆಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ತಾತ್ಕಾಲಿಕ ಪಟ್ಟಿ ಹಾಗೂ ಅಂತಿಮ ಪಟ್ಟಿಯನ್ನು ರಾಜ್ಯ ಪೊಲೀಸ್ ಇಲಾಖೆಯು ಪ್ರಕಟಿಸಿದೆ. ಈ ಹುದ್ದೆಗಳ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಆಯ್ಕೆ ಪಟ್ಟಿಗಳನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Official Notifications & Links
to download final selection list of special reserve sub inspector (KSRP)
Official notification attachment
to download provisional selection list of KSISF sub inspector
Additional notification attachment
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments