Karnataka State Police 14 ಜೂನ್ 2019 7 years ago

ವಿಶೇಷ ರಿಸರ್ವ್ ಪೊಲೀಸ್ ಕಾನ್ಸಟೇಬಲ್ (ಕೆ.ಎಸ್.ಆರ್.ಪಿ)(ಪುರುಷ) ನೇಮಕಾತಿಯ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟ

ವಿಶೇಷ ರಿಸರ್ವ್ ಪೊಲೀಸ್ ಕಾನ್ಸಟೇಬಲ್ (ಕೆ.ಎಸ್.ಆರ್.ಪಿ)(ಪುರುಷ) ನೇಮಕಾತಿಯ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟ
ವಿಶೇಷ ರಿಸರ್ವ್ ಪೊಲೀಸ್ ಕಾನ್ಸಟೇಬಲ್ (ಕೆ.ಎಸ್.ಆರ್.ಪಿ)(ಪುರುಷ) ಮತ್ತು ಪೊಲೀಸ್ ಕಾನ್ಸಟೇಬಲ್ (IRB) (ಪುರುಷ) ನೇಮಕಾತಿ-2018: ವಿಶೇಷ ರಿಸರ್ವ್ ಪೋಲಿಸ್ ಕಾನ್ ಸ್ಟೇಬಲ್ ( KSRP SRPC)( ಪುರುಷ) ಮತ್ತು ಪೊಲೀಸ್ ಕಾನ್ಸ್ ಟೇಬಲ್ ( IRB) ( ಪುರುಷ)-849 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕೆಲದಿನಗಳ ಹಿಂದೆಯೆಷ್ಟೆ ಪ್ರಕಟಿಸಿದ ರಾಜ್ಯ ಪೊಲೀಸ್ ಇಲಾಖೆಯು ಈ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು ಅಭ್ಯರ್ಥಿಗಳ ಕರೆ ಪತ್ರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Official Notifications & Links
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.