ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (KSRP) ಹುದ್ದೆಗಳ ಭಾಗಶ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (KSRP) ಹುದ್ದೆಗಳ ಭಾಗಶ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by Sanju Shirol
20 ಮೇ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020ರಂದು ಅಧಿಸೂಚಿಸಿರುವ, ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯನ್ನು 22/11/2020 ರಂದು ಯಶಸ್ವಿಯಾಗಿ ನಡೆಸಿತ್ತು, ಇದೀಗ ಈ ನೇಮಕಾತಿಗೆ ಸಂಬಂಧಿಸಿದಂತೆ ಬೆಂಗಳೂರು ಘಟಕದ 3ನೇ ಪಡೆಯ ಭಾಗಶ ಅಂತಿಮ ಆಯ್ಕೆ ಪಟ್ಟಿ-02'ನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
Discussion & Comments (1)

Have a query or feedback about this update?

S
S Ramegowda Ramu
22 ಜೂನ್ 2021, 02:20 ಅಪರಾಹ್ನ

Hu

Stay Updated with KPSC Vaani

Get instant notifications for exam alerts, question papers, syllabus, and results directly on your phone.