ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020ರಂದು ಅಧಿಸೂಚಿಸಿರುವ, 3ನೇ, 4ನೇ, 9ನೇ ಪಡೆಗಳ ವಿವಿಧ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯನ್ನು 22/11/2020 ರಂದು ಯಶಸ್ವಿಯಾಗಿ ನಡೆಸಿತ್ತು, ಇದೀಗ ಈ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (KSRP) ಹುದ್ದೆಗಳ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Sanju Shirol
29 ಏಪ್ರಿಲ್ 2021
Karnataka State Police
Jayantha
30 ಏಪ್ರಿಲ್ 2021, 12:53 ಅಪರಾಹ್ನSir I need to job