ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Basavaraj Halli
03 ನವೆಂಬರ್ 2020 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 29 ಆಗಸ್ಟ್ 2020 ರಂದು ಇಲಾಖೆಯಲ್ಲಿ ಖಾಲಿ ಇರುವ 40 ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್(KSRP) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ವಿವಿಧ ಹಂತಗಳಲ್ಲಿ ಈ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ದಿನಾಂಕ 8 ಜೂನ್ 2020 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು, ಸದರಿ ಈ ನೇಮಕಾತಿಯ ಪರಿಷ್ಕೃತ ಹಾಗೂ ಎರಡನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ. 
 
Useful Links
To Download KSRP 2nd Provisional Selection List Official Announcement
Official notification attachment
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.