ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಆರ್‌ಪಿ) ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ
Published by Basavaraj Halli
25 ಜುಲೈ 2020
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ ವಿಶೇಷ ಮೀಸಲು ಸಬ್ ಇನ್ಸ್‌ಪೆಕ್ಟರ್ (ಕೆಎಸ್‌ಆರ್‌ಪಿ) 2019 (Advt No. 86-2/2019-20) ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗಲು ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕರೆ ಪತ್ರವನ್ನು ಕೆಳಗಿನ ಲಿಂಕ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ.