ಪೊಲೀಸ್ ಇಲಾಖೆಯಿಂದ ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ

ಪೊಲೀಸ್ ಇಲಾಖೆಯಿಂದ ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
Published by Basavaraj Halli
02 ಮಾರ್ಚ್ 2020 Karnataka State Police
ರಾಜ್ಯ ಪೊಲೀಸ್ ಇಲಾಖೆಯು 08 ಆಗಸ್ಟ್ 2019 ರಂದು ಅಧಿಸೂಚಿಸಿದ ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ದೈಹಿಕ ಪರೀಕ್ಷೆಯ ಯಶಸ್ವಿಯಾಗಿ ನಡೆಸಿ ನಂತರ ಫೇ. 16 ರಂದು ಈ ವಿಶೇಷ ಮೀಸಲು ಸಬ್ ಇನ್ಸ್ಪೆಕ್ಟರ್ (KSRP SI) ಹುದ್ದೆಗಳಿಗೆ ಲಿಖೀತ ಪರೀಕ್ಷೆಯನ್ನು ನಡೆಸಿತ್ತು ಸದರಿ ಈ ಲಿಖಿತ ಪರೀಕ್ಷೆಯ ಅಧಿಕೃತ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.