KSRP ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಬಿಡುಗಡೆ
Published by Basavaraj Halli
09 ಫೆಬ್ರವರಿ 2020
Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚಿಸಿದ KSRP ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಸಂಬಂಧ ಅಭ್ಯರ್ಥಿಗಳಿಗೆ ಸದರಿ ಲಿಖಿತ ಪರೀಕ್ಷೆಯನ್ನು ದಿನಾಂಕ 16 ಫೆಬ್ರುವರಿ 2020 ರಂದು ಬೆಳಿಗ್ಗೆ 10:00 ಗಂಟೆಯಿಂದ 11:30 ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 1:00 ರಿಂದ 2:30 ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಸಲು ಇಲಾಖೆಯು ತೀರ್ಮಾನ ಕೈಗೊಂಡಿರುತ್ತದೆ. ಹಾಗು ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಈಗಾಗಲೇ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಕರೆ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು.