Karnataka State Police 18 ಡಿಸೆಂಬರ್ 2018 7 years ago

ಕೆಎಸ್ಆರ್.ಪಿ (KSRP) ಮತ್ತು ಐಆರ್ಬಿ(IRB) ಘಟಕದಲ್ಲಿ ಖಾಲಿ ಇರುವ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವೈದ್ಯಕೀಯ ಪರೀಕ್ಷೆಗಾಗಿ ಪ್ರವೇಶ ಪತ್ರಗಳನ್ನು ಅಪ್ಲೋಡ್ ಮಾಡಲಾಗಿದೆ.

ಕೆಎಸ್ಆರ್.ಪಿ (KSRP) ಮತ್ತು ಐಆರ್ಬಿ(IRB) ಘಟಕದಲ್ಲಿ ಖಾಲಿ ಇರುವ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವೈದ್ಯಕೀಯ ಪರೀಕ್ಷೆಗಾಗಿ ಪ್ರವೇಶ ಪತ್ರಗಳನ್ನು ಅಪ್ಲೋಡ್ ಮಾಡಲಾಗಿದೆ.
ಕೆಎಸ್ಆರ್ಪಿ(KSRP) ಮತ್ತು ಐಆರ್ಬಿ(IRB) ಘಟಕದಲ್ಲಿ ಖಾಲಿ ಇರುವ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (ಹೈದ್ರಾಬಾದ್ ಕರ್ನಾಟಕ) (ಪುರುಷ) ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ (2) ಅನ್ವಯ ಅಧಿಸೂಚನೆಯನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿತ್ತು, ನೇಮಕಾತಿ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ದೇಹಧಾರ್ಡ್ಯತೆ ಪರೀಕ್ಷೆಯನ್ನು ನಡೆಸಿ ಸದರಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಎಲ್ಲಾ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ 29/07/2018 ರಂದು ನಡೆಸಲಾಗಿರುತ್ತದೆ. ದಿನಾಂಕ ೧೪/೧೨/೨೦೧೮ ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಗೊಂಡಿತ್ತು ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಗಾಗಿ ಪ್ರವೇಶ ಪತ್ರಗಳನ್ನು ಅಪ್ಲೋಡ್ ಮಾಡಲಾಗಿದ್ದು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ
Official Notifications & Links
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.