ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (IRB PC) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೋಲಿಸ್ ಕಾನ್ಸ್‌ಟೇಬಲ್ (IRB PC) ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
Published by Sanju Shirol
25 ಫೆಬ್ರವರಿ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 18 ಮೇ 2020ರಂದು ಅಧಿಸೂಚಿಸಿರುವ, ವಿಶೇಷ ರಿಸರ್ವ್ ಪೋಲಿಸ್  ಕಾನ್ಸ್‌ಟೇಬಲ್ (PC IRB ವಿಜಯಪುರ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಲಿಖಿತ ಪರೀಕ್ಷೆಯನ್ನು 29/11/2020  ರಂದು ನಡೆಸಿತ್ತು, ಇದೀಗ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
Discussion & Comments (1)

Have a query or feedback about this update?

S
Suresh Mundakaje
26 ಫೆಬ್ರವರಿ 2021, 09:09 ಪೂರ್ವಾಹ್ನ

Hi

Stay Updated with KPSC Vaani

Get instant notifications for exam alerts, question papers, syllabus, and results directly on your phone.