BMTC/KSRTC 19 ಮಾರ್ಚ್ 2020 6 years ago
Published by Basavaraj Halli

KSRTC ಯಿಂದ ಅಧಿಸೂಚಿಸಲಾದ 3,745 ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

KSRTC ಯಿಂದ ಅಧಿಸೂಚಿಸಲಾದ 3,745 ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಸುಮಾರು 3,745 ಚಾಲಕ & ನಿರ್ವಾಹಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಮೊದಲು ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ 20-03-2020 ಆಗಿತ್ತು, ಆದರೆ ರಾಜ್ಯದಲ್ಲಿ ವ್ಯಾಪಿಸಿರುವ ಕರೋನ ವೈರಸ್ ಭೀತಿಯಿಂದ ಅರ್ಜಿ ಸಲ್ಲಿಕೆ ದಿನಾಂಕವನ್ನು 30-03-2020ರವರೆಗೆ ಇದೀಗ ವಿಸ್ತರಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಇದುವರೆಗೆ ಯಾರು ಅರ್ಜಿ ಸಲ್ಲಿಸಿಲ್ಲವೋ ಅಂತವರಿಗೊಂದು ಸುವರ್ಣಾವಕಾಶವಾಗಿದ್ದು, ಈ ಕೂಡಲೇ ಅರ್ಜಿ ಹಾಕಿ. ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳನ್ನು ತಿಳಿಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಡೆಯಿರಿ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.