BMTC/KSRTC 29 ಜೂನ್ 2019 7 years ago

KSRTC ಯಿಂದ ಅದಿಸೂಚಿಸಲಾದ ವಿವಿಧ ವಿಭಾಗಗಳ ಕುಶಲಕರ್ಮಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

KSRTC ಯಿಂದ ಅದಿಸೂಚಿಸಲಾದ ವಿವಿಧ ವಿಭಾಗಗಳ ಕುಶಲಕರ್ಮಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
KSRTC ಯಿಂದ 2016 ರಲ್ಲಿ ವಿವಿಧ ವಿಭಾಗಗಳ ಕುಶಲಕರ್ಮಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು ಮತ್ತು ಈ ಹುದ್ದೆಗಳಿಗೆ ಕಳೆದ ವರ್ಷ(2018) ಅಕ್ಟೋಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು ಮತ್ತು ಇತ್ತೀಚಿಗಷ್ಟೇ ತಾತ್ಕಾಲಿಕ ಆಯ್ಕೆ ಪಟ್ಟಿ ಕೂಡ ಪ್ರಕಟಿಸಲಾಗಿತ್ತು. ಪ್ರಸ್ತುತ ಅಧಿಸೂಚಿಸಲಾದ ಕುಶಲಕರ್ಮಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು(Final selection List) ಕೆಎಸ್ಆರ್ಟಿಸಿಯು ತನ್ನ ಜಾಲ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿಯನ್ನು ಮತ್ತು ಕಟ್ ಆಫ್ ಅಂಕಗಳನ್ನು ನೋಡಬಹುದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments