ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿನ ಹುದ್ದೆಗಳ ನಿರೀಕ್ಷೆಯಲ್ಲಿದ್ದ, ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ 13,000 ಚಾಲಕರು, ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
* ಈ ಕುರಿತು ಮಾನ್ಯ ಮುಖ್ಯಮಂತ್ರಿ ಅವರು ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.
ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿನ 13,000 ಚಾಲಕರು ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by Bhagya R K
17 ಜುಲೈ 2023
Others
Ambika C Ambikac
01 ಆಗಸ್ಟ್ 2023, 08:40 ಪೂರ್ವಾಹ್ನChallakere
Ambika C Ambikac
01 ಆಗಸ್ಟ್ 2023, 08:40 ಪೂರ್ವಾಹ್ನChallakere