ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿನ 13,415 ಚಾಲಕರು ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿನ 13,415 ಚಾಲಕರು ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by Yallamma G
03 ಜುಲೈ 2023 Others

ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿನ ಹುದ್ದೆಗಳ ನಿರೀಕ್ಷೆಯಲ್ಲಿದ್ದ, ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ 13,415 ಚಾಲಕರು, ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.

* ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೂಡ ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.

Discussion & Comments (1)

Have a query or feedback about this update?

U
User
08 ಜುಲೈ 2023, 06:41 ಅಪರಾಹ್ನ

Call for ksrtc plez a m weting for you

Stay Updated with KPSC Vaani

Get instant notifications for exam alerts, question papers, syllabus, and results directly on your phone.