ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ KSRTC CAT 2020 ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ KSRTC CAT 2020 ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
Published by Basavaraj Halli
03 ಫೆಬ್ರವರಿ 2020 BMTC/KSRTC
ದಿನಾಂಕ 02 ಫೆಬ್ರವರಿ 2020 ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇಲಾಖೆಯಲ್ಲಿ ಖಾಲಿ ಉಳಿದಿರುವ ತಾಂತ್ರಿಕ ಸಹಾಯಕ ಮತ್ತು ಭದ್ರತಾ ರಕ್ಷಕ ಹುದ್ದೆಗಳ ನೇಮಕಾತಿಗಾಗಿ CAT-2020 ಪರೀಕ್ಷೆಯನ್ನು ನಡೆಸಿತ್ತು, ಸದರಿ ಈ ಪರೀಕ್ಷೆಗಳ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಕೀ ಉತ್ತರಗಳನ್ನು ಗಮನಿಸಬಹುದಾಗಿದೆ ಹಾಗೂ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಈ ಕೆಳಗೆ ನೀಡಿರುವ ಇ ಮೇಲ್ ವಿಳಾಸಕ್ಕೆ ದಿನಾಂಕ 06 ಫೆಬ್ರವರಿ 2020 ರ ಸಂಜೆ 05:30 ಕ್ಕೂ ಮೊದಲು ಆಕ್ಷೇಪಣೆಗಳನ್ನು ಕಳುಹಿಸಿಕೊಡಬಹುದು, ಆವೃತ್ತಿಯ ಕೋಡ್ ಮತ್ತು ಪ್ರಶ್ನೆ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು ಯಾವುದೇ ಸಮರ್ಥನೆಯನ್ನು ಒದಗಿಸದಿದ್ದರೆ ಅಂತಹ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (1)

Have a query or feedback about this update?

J
Jagadeesh Nayak
08 ಮಾರ್ಚ್ 2020, 02:40 ಅಪರಾಹ್ನ

Sir KSRTC Security guard result yavaga sir

Stay Updated with KPSC Vaani

Get instant notifications for exam alerts, question papers, syllabus, and results directly on your phone.