Loading..!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿನ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗಳ ದಾಖಲಾತಿ ಪರಿಶೀಲನೆ ದಿನಾಂಕ ಇದೀಗ ಪ್ರಕಟ
Published by: Bhagya R K | Date:24 ಮೇ 2024
Image not found

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿನ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ 14-02-2020 ರಂದು ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯನ್ನು ನಡೆಸಲು KSRTC ಯು ಇದೀಗ ದಿನಾಂಕವನ್ನು ನಿಗದಿಪಡಿಸಿದೆ.  ದಿನಾಂಕ 27-ಮೇ -2024 ರಿಂದ 05 ಜೂನ್ 2024 ರ ವರೆಗೆ ದಾಖಲಾತಿ ಪರಿಶೀಲನೇ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. 


* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ದಾಖಲಾತಿ ಪರಿಶೀಲನೆಯ ದಿನಾಂಕವನ್ನು ವೀಕ್ಷಿಸಬಹುದಾಗಿದೆ.

Comments