ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿನ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗಳ ದಾಖಲಾತಿ/ ದೇಹದಾರ್ಡ್ಯತೆ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿನ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗಳ  ದಾಖಲಾತಿ/ ದೇಹದಾರ್ಡ್ಯತೆ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by Bhagya R K
04 ಮಾರ್ಚ್ 2024 BMTC/KSRTC

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿನ (KSRTC) ಚಾಲಕ-ಕಂ-ನಿರ್ವಾಹಕ 2,000 ಹುದ್ದೆಗಳ ನೇಮಕಾತಿಗಾಗಿ 14-02-2020 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು, ದಿನಾಂಕ: 02-02-2020 ರಂದು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳ ದಾಖಲಾತಿ/ ದೇಹದಾರ್ಡ್ಯತೆ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ದಾಖಲಾತಿ/ ದೇಹದಾರ್ಡ್ಯತೆ ಪರಿಶೀಲನೆಯನ್ನು ದಿನಾಂಕ 06-ಮಾರ್ಚ್-2024 ರಿಂದ ನಡೆಸಲಾಗುತ್ತದೆ.  ಅರ್ಹ ಅಭ್ಯರ್ಥಿಗಳು 03-03-2024 ರಿಂದ ಕರೆ ಪತ್ರವನ್ನೂ ಡೌನ್-ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದೆ.
- ದಾಖಲಾತಿ/ ದೇಹದಾರ್ಡ್ಯತೆ ಪರಿಶೀಲನೆ ನಡೆಯುವ ಸ್ಥಳ 
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯ ಸಭಾಂಗಣ, ಶಾಂತಿನಗರ, ಬೆಂಗಳೂರು

- ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.