KSRTC ಯಿಂದ 14/02/2020 ರಂದು ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹುದ್ದೆಗಳಿಗೆ ಆಯ್ಕೆಯಾದವರ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇದೀಗ ಪ್ರಕಟಿಸಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು KSRTC ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನೋಡಬಹುದು.
ಆಯ್ಕೆಪಟ್ಟಿಗೆ ಏನಾದರೂ ಆಕ್ಷೇಪಣೆ ಇದ್ದಲ್ಲಿ ದಿನಾಂಕ: 11-06-2025 ರ ಸಂಜೆ 5.30 ರ ಒಳಗಾಗಿ ಕರಾರಸಾ ನಿಗಮ, ಕೇಂದ್ರ ಕಛೇರಿ, ನೇಮಕಾತಿ ಶಾಖೆ, ಶಾಂತಿನಗರ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಅಥವಾ ನಿಗಮದ ಅಧಿಕೃತ ಇ-ಮೇಲ್ dycpmrct@ksrtc.org ಮುಖಾಂತರ ಸಲ್ಲಿಸಲು ತಿಳಿಸಲಾಗಿದೆ. ದಿನಾಂಕ: 11-06-2025 ರ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
KSRTC ಯಿಂದ ಅದಿಸೂಚಿಸಲಾದ ಚಾಲಕ ಕಂ ನಿರ್ವಾಹಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Yallamma G
07 ಜೂನ್ 2025
BMTC/KSRTC