BMTC/KSRTC 09 ಜೂನ್ 2019 7 years ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧೀನ ಸಂಸ್ಥೆಯಾದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧೀನ ಸಂಸ್ಥೆಯಾದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧೀನ ಸಂಸ್ಥೆಯಾದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧೀನ ಸಂಸ್ಥೆಯಾದ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 3307 ಹುದ್ದೆಗಳ ನೇಮಕಾತಿಗೆ ಶೀಘ್ರ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ನೇಮಕಾತಿ ನಡೆಯುವ ಹುದ್ದೆಗಳ ವಿವರ ಈ ಕೆಳಗಿನಂತಿದೆ 413 ನಿರ್ವಾಹಕರು 26 ಸಹಾಯಕ ಸಂಚಾರ ನಿರೀಕ್ಷಕರು 2500 ಚಾಲಕರು ಸೇರಿದಂತೆ ಒಟ್ಟು 3307 ಹುದ್ದೆಗಳ ನೇಮಕಕ್ಕೆ ಅನುಮತಿ ನೀಡಿದೆ ಆಧಾರದಲ್ಲಿ ಪ್ರಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದರು. ಈ ಹುದ್ದೆಗಳಿಗೆ ನೇಮಕಾತಿ ಹೊಂದ ಬಯಸುವ ಅರ್ಹ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ಸು ಕಾಣಿರಿ ಹಾಗೂ ಚಾಲಕ ಹಾಗೂ ನಿರ್ವಾಹಕ ಹುದ್ದೆಗಳಿಗೆ ಬೇಕಾದ ಪರವಾನಿಗೆ ಪತ್ರವನ್ನು ಪಡೆದು ಇಟ್ಟುಕೊಳ್ಳುವುದು ಒಳಿತು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.