ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 726 ತಾಂತ್ರಿಕ ಸಹಾಯಕ ಮತ್ತು 200 ಭದ್ರತಾ ರಕ್ಷಕ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತ ಬೆಂಗಳೂರು. ಇವರು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಈ ಕೆಳಗಿನ ವೇಳಾಪಟ್ಟಿಯಂತೆ ನಡೆಸಲು ತೀರ್ಮಾನ ಕೈಗೊಂಡಿರುತ್ತಾರೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಪರೀಕ್ಷೆಗಳು 02 ಫೆಬ್ರುವರಿ 2020 ರ ಭಾನುವಾರದಂದು ನಡೆಯಲಿ ನಡೆಯಲಿವೆ ಬೆಳಿಗ್ಗೆ 10:30 ರಿಂದ 12:30 ವರೆಗೆ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಅದೇ ದಿನ ಮಧ್ಯಾಹ್ನ ಭದ್ರತಾ ಸಹಾಯಕ ದರ್ಜೆ-3 ಹುದ್ದೆಗಳಿಗೆ 2:30 ರಿಂದ 4:30 ನಿಮಿಷದವರೆಗೆ ಪರೀಕ್ಷೆ ನಡೆಯಲಿದೆ
* ಈ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿದ್ದು ಅಭ್ಯರ್ಥಿಗಳು ಗಮನದಲ್ಲಿರಬೇಕು
* ಪ್ರವೇಶ ಪತ್ರಗಳನ್ನು ಶೀಘ್ರದಲ್ಲಿಯೇ KEA ಜಾಲತಾಣದಲ್ಲಿ ಪ್ರಕಟಿಸಲಾಗುವದು
ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ನಮ್ಮ ಜಾಲತಾಣವನ್ನು ವೀಕ್ಷಿಸುತ್ತಿರಬೇಕು.

Comments