KSRTC ತಾಂತ್ರಿಕ ಸಹಾಯಕ ಹಾಗೂ ಭದ್ರತಾ ರಕ್ಷಕ ಹುದ್ದೆಗಳ ಪರೀಕ್ಷೆಯ ಫಲಿತಾಂಶ ಪ್ರಕಟ

KSRTC ತಾಂತ್ರಿಕ ಸಹಾಯಕ ಹಾಗೂ ಭದ್ರತಾ ರಕ್ಷಕ ಹುದ್ದೆಗಳ ಪರೀಕ್ಷೆಯ ಫಲಿತಾಂಶ ಪ್ರಕಟ
Published by Basavaraj Halli
17 ಫೆಬ್ರವರಿ 2020 BMTC/KSRTC
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು(KSRTC) ಯು ಖಾಲಿ ಇರುವ ಭದ್ರತಾ ರಕ್ಷಕ ಹಾಗೂ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು ಮತ್ತು ದಿನಾಂಕ 02 ಫೆಬ್ರವರಿ 2020 ರಂದು, ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಕೂಡ ನಡೆಸಿತ್ತು. ಸದರಿ ಈ ಹುದ್ದೆಗಳ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕ ನಮೂದಿಸುವ ಮೂಲಕ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.