KSRTC ಯಲ್ಲಿನ ಮೇಲ್ವಿಚಾರಕೇತರ ವರ್ಗದ 726 ತಾಂತ್ರಿಕ ಸಹಾಯಕ ಹಾಗೂ 200 ಭದ್ರತಾ ರಕ್ಷಕ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇರ ನೇಮಕಾತಿಗಾಗಿ 2018 ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗಿತ್ತು.
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಮುಖಾಂತರ ದಿನಾಂಕ 20/01/2020 ರ ಭಾನುವಾರದಂದು ಸಂಜೆ 4:00 ಗಂಟೆಗೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಹುದ್ದೆಗಳಿಗೆ ದಿನಾಂಕ 02/02/2020 ರ ಭಾನುವಾರ ಬೆಳಗ್ಗೆ 10 :30 ರಿಂದ 12:30 ರವರೆಗೆ ತಾಂತ್ರಿಕ ಸಹಾಯಕ ಹುದ್ದೆಗೆ ಮತ್ತು ಮಧ್ಯಾಹ್ನ 2:30 ರಿಂದ 4:30 ರವೆರೆಗೆ ಭದ್ರತಾ ರಕ್ಷಕ ಹುದ್ದೆಗೆ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ.
ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪೌತ್ರ ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ KSRTC ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.
ಅಭ್ಯರ್ಥಿಗಳಿಗೆ ಈಗಾಗಲೇ SMS ಮೂಲಕ ಈ ಕುರಿತು ಸಂದೇಶ ರವಾನಿಸಲಾಗಿದೆ
ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್ ಅನ್ನು ಶೀಘ್ರದಲ್ಲೇ ಅಪ್ಲೋಡ್ ಮಾಡಲಾಗುವದು ನಿರೀಕ್ಷಿಸಿ.

Comments