Loading..!

KSRTC ನೇಮಕಾತಿಯ ತಾಂತ್ರಿಕ ಸಹಾಯಕ ಹಾಗೂ ಭದ್ರತಾ ರಕ್ಷಕ ಹುದ್ದೆಗಳ ಲಿಖಿತ ಪರೀಕ್ಷಾ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ
Published by: Basavaraj Halli | Date:21 ಜನವರಿ 2020
Image not found
KSRTC ಯಲ್ಲಿನ ಮೇಲ್ವಿಚಾರಕೇತರ ವರ್ಗದ 726 ತಾಂತ್ರಿಕ ಸಹಾಯಕ ಹಾಗೂ 200 ಭದ್ರತಾ ರಕ್ಷಕ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇರ ನೇಮಕಾತಿಗಾಗಿ 2018 ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗಿತ್ತು.
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಮುಖಾಂತರ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಹುದ್ದೆಗಳಿಗೆ ದಿನಾಂಕ 02/02/2020 ರ ಭಾನುವಾರ ಬೆಳಗ್ಗೆ 10 :30 ರಿಂದ 12:30 ರವರೆಗೆ ತಾಂತ್ರಿಕ ಸಹಾಯಕ ಹುದ್ದೆಗೆ ಮತ್ತು ಮಧ್ಯಾಹ್ನ 2:30 ರಿಂದ 4:30 ರವೆರೆಗೆ ಭದ್ರತಾ ರಕ್ಷಕ ಹುದ್ದೆಗೆ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments

Lakshmikant Khedagi ಜನ. 23, 2020, 7:09 ಪೂರ್ವಾಹ್ನ