KSRTC ನೇಮಕಾತಿಯ ತಾಂತ್ರಿಕ ಸಹಾಯಕ ಹಾಗೂ ಭದ್ರತಾ ರಕ್ಷಕ ಹುದ್ದೆಗಳ ಲಿಖಿತ ಪರೀಕ್ಷಾ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ

KSRTC ನೇಮಕಾತಿಯ ತಾಂತ್ರಿಕ ಸಹಾಯಕ ಹಾಗೂ ಭದ್ರತಾ ರಕ್ಷಕ ಹುದ್ದೆಗಳ ಲಿಖಿತ ಪರೀಕ್ಷಾ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ
Published by Basavaraj Halli
20 ಜನವರಿ 2020 BMTC/KSRTC
KSRTC ಯಲ್ಲಿನ ಮೇಲ್ವಿಚಾರಕೇತರ ವರ್ಗದ 726 ತಾಂತ್ರಿಕ ಸಹಾಯಕ ಹಾಗೂ 200 ಭದ್ರತಾ ರಕ್ಷಕ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇರ ನೇಮಕಾತಿಗಾಗಿ 2018 ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗಿತ್ತು. ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಮುಖಾಂತರ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಹುದ್ದೆಗಳಿಗೆ ದಿನಾಂಕ 02/02/2020 ರ ಭಾನುವಾರ ಬೆಳಗ್ಗೆ 10 :30 ರಿಂದ 12:30 ರವರೆಗೆ ತಾಂತ್ರಿಕ ಸಹಾಯಕ ಹುದ್ದೆಗೆ ಮತ್ತು ಮಧ್ಯಾಹ್ನ 2:30 ರಿಂದ 4:30 ರವೆರೆಗೆ ಭದ್ರತಾ ರಕ್ಷಕ ಹುದ್ದೆಗೆ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (1)

Have a query or feedback about this update?

L
Lakshmikant Khedagi
23 ಜನವರಿ 2020, 07:09 ಪೂರ್ವಾಹ್ನ

My application was missing no have application no how downloading Hall ticket sir please suggested me

Stay Updated with KPSC Vaani

Get instant notifications for exam alerts, question papers, syllabus, and results directly on your phone.