ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ-2019 ಪರೀಕ್ಷಾ ದಿನಾಂಕ ಮುಂದೂಡಿಕೆ

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ-2019 ಪರೀಕ್ಷಾ ದಿನಾಂಕ ಮುಂದೂಡಿಕೆ
Published by Basavaraj Halli
10 ಮಾರ್ಚ್ 2020 KTET & GPSTR
ದಿನಾಂಕ 15 ಮಾರ್ಚ್ 2020 ರಂದು ನಡೆಸಲು ಉದ್ದೇಶಿಸಲಾಗಿದ್ದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ-2019 ರ ಲಿಖಿತ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದ್ದು, ದಿನಾಂಕ 29 ಮಾರ್ಚ್ 2020 ರಂದು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಇಲಾಖಾ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಹಾಗೂ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ವೆಬ್ಸೈಟ್ ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.