KTET & GPSTR 19 ಫೆಬ್ರವರಿ 2019 7 years ago

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಾ (KTET-2019) ಕೀ ಉತ್ತರಗಳು ಪ್ರಕಟ

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಾ (KTET-2019) ಕೀ ಉತ್ತರಗಳು ಪ್ರಕಟ
ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಾ (KTET) ಪರೀಕ್ಷೆಗಳು ಇತ್ತೀಚಿಗಷ್ಟೇ ಯಶಸ್ವಿಯಾಗಿ ಪೂರ್ಣಗೊಂಡಿವೆ, ಈಗ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಪರೀಕ್ಷೆಯ ಕೀ ಉತ್ತರಗಳನ್ನು ತನ್ನ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಸಹಾಯದಿಂದ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
Official Notifications & Links
to download key answers for KTET 2018
Official notification attachment
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.