KTET & GPSTR 21 ಮೇ 2020 6 years ago
Published by Basavaraj Halli

2020 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ: ಪರೀಕ್ಷಾ ದಿನಾಂಕ ನಿಗದಿ

2020 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ: ಪರೀಕ್ಷಾ ದಿನಾಂಕ ನಿಗದಿ
ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ-2020 ನ್ನು ಬರುವ 05 ನೇ ಜುಲೈ 2020 ರಂದು ನಡೆಸಲು ರಾಜ್ಯ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ತೀರ್ಮಾನ ಕೈಗೊಂಡು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಇನ್ನೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡುವುದಾಗಿ ಅವರು ತಿಳಿಸಿದ್ದಾರೆ.
Discussion & Comments (1)

Have a query or feedback about this update?

Y
Yusoof Konnur
21 ಮೇ 2020, 08:18 ಅಪರಾಹ್ನ

Fda exam date

Stay Updated with KPSC Vaani

Get instant notifications for exam alerts, question papers, syllabus, and results directly on your phone.