KTET & GPSTR 23 ಮೇ 2020 6 years ago
Published by Basavaraj Halli

ಮತ್ತೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KTET-2020) ಮುಂದೂಡಿಕೆ : ಸಚಿವ ಸುರೇಶ್‌ ಕುಮಾರ್‌

ಮತ್ತೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KTET-2020) ಮುಂದೂಡಿಕೆ : ಸಚಿವ ಸುರೇಶ್‌ ಕುಮಾರ್‌
ಜು. 5ರಂದು ನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯ ದಿನದಂದು CTET ಪರೀಕ್ಷೆ ನಡೆಯಲಿರುವ ಕಾರಣ ಕರ್ನಾಟಕದ ಅಭ್ಯರ್ಥಿಗಳಿಗೆ ಸಮಸ್ಯೆ ಆಗಬಾರದೆಂದು KTET ಪರೀಕ್ಷೆಯ ದಿನಾಂಕವನ್ನು ಮತ್ತೂಮ್ಮೆ ಮುಂದೂಡಲಾಗಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಮ್ಮ Twitter ಖಾತೆ ಮೂಲಕ ಮಾಹಿತಿ ನೀಡಿದ್ದಾರೆ. ಅಭ್ಯರ್ಥಿಗಳ ಹಿತದೃಷ್ಟಿಯಿಂದ KTET ಪರೀಕ್ಷೆಯನ್ನು ಬರುವ ಜೂನ್ 12ಕ್ಕೆ ಮರು ನಿಗದಿಪಡಿಸಲಾಗಿದೆ. * ಮಾರ್ಚ್‌ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ ಕೋವಿಡ್-19 ಕಾರಣಕ್ಕೆ ಮುಂದೂಡಲಾಗಿತ್ತು. ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕೂಡ ಅವಕಾಶ ನೀಡಲಾಗುವದು ಸಚಿವರು ತಿಳಿಸಿದ್ದಾರೆ.
Discussion & Comments (1)

Have a query or feedback about this update?

M
Manjunath
30 ಮೇ 2020, 02:55 ಅಪರಾಹ್ನ

Jun 12, is this correct date ?

Stay Updated with KPSC Vaani

Get instant notifications for exam alerts, question papers, syllabus, and results directly on your phone.