ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2020 ಮತ್ತೆ ಮುಂದೂಡಿಕೆ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2020 ಮತ್ತೆ ಮುಂದೂಡಿಕೆ
Published by Basavaraj Halli
07 ಜುಲೈ 2020 KTET & GPSTR
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2020 ನ್ನು ಇದೆ ದಿನಾಂಕ 12 ಜುಲೈ 2020 ರ ಭಾನುವಾರದಂದು ರಾಜ್ಯಾದ್ಯಂತ ನಡೆಸಲು ತೀರ್ಮಾನಿಸಲಾಗಿತ್ತು, ಆದರೆ ಕೋರೋಣ ಸೋಂಕು ಹರಡುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂದಿನ ನಾಲ್ಕು ಭಾನುವಾರಗಳಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಸರ್ಕಾರದ ಆದೇಶದಂತೆ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Discussion & Comments (1)

Have a query or feedback about this update?

M
Mohan Kumar K U
07 ಜುಲೈ 2020, 05:15 ಅಪರಾಹ್ನ

Than how long to be wait sir.....
Is this right way .....?

Stay Updated with KPSC Vaani

Get instant notifications for exam alerts, question papers, syllabus, and results directly on your phone.