ಶಿಕ್ಷಕರ ಅರ್ಹತಾ ಪರೀಕ್ಷೆಯ(TET) ಪ್ರವೇಶ ಪತ್ರ ಪ್ರಕಟ
Published by Basavaraj Halli
08 ಮಾರ್ಚ್ 2020
KTET & GPSTR
ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳು ಇಲಾಖಾ ಜಾಲತಾಣದಲ್ಲಿ ಪ್ರಕಟಗೊಂಡಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಬಳಕೆದಾರರ ಹೆಸರು (User Name) ಮತ್ತು Password ನಮೂದಿಸುವ ಮೂಲಕ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
* ಇದೆ ದಿನಾಂಕ:15-03-2020 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ.
Hasina Vatnal
08 ಮಾರ್ಚ್ 2020, 10:37 ಪೂರ್ವಾಹ್ನThanks