KTET & GPSTR 13 ಡಿಸೆಂಬರ್ 2018 7 years ago

KTET ಪರೀಕ್ಷಾ ತಯಾರಿಗಾಗಿ ಎಲ್ಲ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಮತ್ತು ಸಿಲಬಸ್ ನ್ನು ಸಂಗ್ರಹಿಸಿ ಪ್ರಕಟಿಸಲಾಗಿದೆ

KTET ಪರೀಕ್ಷಾ ತಯಾರಿಗಾಗಿ ಎಲ್ಲ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಮತ್ತು ಸಿಲಬಸ್ ನ್ನು ಸಂಗ್ರಹಿಸಿ ಪ್ರಕಟಿಸಲಾಗಿದೆ
ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯು ಈಗಾಗಲೇ ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆ-2018 ರ ಅಧಿಸೂಚನೆ ಹೊರಡಿಸಿದೆ ಮತ್ತು ದಿನಾಂಕ ಡಿಸೆಂಬರ್ 07 ರಿಂದ ಅರ್ಜಿಸಲ್ಲಿಕೆ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಈಗಾಗಲೇ ಪರೀಕ್ಷಾ ತಯಾರಿ ಆರಂಭಿಸಿರುತ್ತೀರಿ ಹಾಗಯೇ ನಿಮ್ಮ ಪರೀಕ್ಷಾ ತಯಾರಿಯಲ್ಲಿ ಹಳೆಯ ವರ್ಷದ ಪ್ರಶ್ನೆ ಪತ್ರಿಕೆಗಳು ಬಹುಮುಖ್ಯ ಪಾತ್ರವಹಿಸುತ್ತವೆ ಆದ್ದರಿಂದ KPSC Vaani ಜಾಲತಾಣವು ಹಳೆಯ ಪತ್ರಿಕೆಗಳನ್ನು ಸಂಗ್ರಹಿಸಿ ಪ್ರಕಟಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಹಳೆಯ ಪ್ರಶ್ನೆಪತ್ರಿಕೆಗಳನ್ನು ಡೌನ್ಲೋಡ್ ಮಾಡಿಕೊಳ್ಳಿ ಮತ್ತು ಈ ಪರೀಕ್ಷಾ ತಯಾರಿ ನಡೆಸಿರುವ ನಿಮ್ಮ ಸಹ ಮಿತ್ರರೊಂದಿಗೆ ಹಂಚಿಕೊಳ್ಳಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನವಾಗಿರುತ್ತದೆ ಹಾಗಾಗಿ ಸಾಧ್ಯವಾದಷ್ಟು ಬೇಗನೆ ಅರ್ಜಿಗಳನ್ನು ಸಲ್ಲಿಸಿ, ಈ ಕೆಳಗೆ ನೀಡಿರುವ ಲಿಂಕನ್ನು ಉಪಯೋಗಿಸಿ ನೇರವಾಗಿ ಅರ್ಜಿ ಸಲ್ಲಿಸಿ. https://sts.karnataka.gov.in/TET/
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.