ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ

ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by Bhagya R K
07 ಆಗಸ್ಟ್ 2023 Others

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ ಅದರ ಅಂಗ ಸಂಸ್ಥೆಯಾಗಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ಅಥಣಿಯಿಂದ ದಿನಾಂಕ 24-02-2023 ಅಧಿಸೂಚಿಸಲಾದ ಸಹಾಯಕ ಪ್ರಾಧ್ಯಾಪಕರ - 15, ಸಹ ಪ್ರಾಧ್ಯಾಪಕರ - 05, ಪ್ರಾಧ್ಯಾಪಕರ - 05 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ಇದೀಗ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.