ಭೂಮಾಪನ ಕಂದಾಯ ಮತ್ತು ಭೂ ದಾಖಲೆ ಗಳ ಇಲಾಖೆಯಲ್ಲಿನ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ಪ್ರಕಟಣೆ

ಭೂಮಾಪನ ಕಂದಾಯ ಮತ್ತು ಭೂ ದಾಖಲೆ ಗಳ ಇಲಾಖೆಯಲ್ಲಿನ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ಪ್ರಕಟಣೆ
Published by Basavaraj Halli
18 ಜನವರಿ 2021 Others
ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲಾತಿಗಳ ಇಲಾಖೆಯಲ್ಲಿ ಭೂಮಾಪನ ಪರವಾನಿಗೆ ನೀಡಲು ರಾಜ್ಯದ 30 ಜಿಲ್ಲೆಗಳಿಂದ ಒಟ್ಟು 2,072 ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ದಿನಾಂಕ 21 ಡಿಸೆಂಬರ್ ಹತ್ತೊಂಬತ್ತು ರಂದು ಅಧಿಸೂಚನೆ ಹೊರಡಿಸಲಾಗಿತ್ತು. 
ಸದರಿ ಈ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಭೂಮಾಪನ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 01 ಫೆಬ್ರವರಿ 2021 ಮತ್ತು 2 ಫೆಬ್ರವರಿ 2021 ರಂದು ನಡೆಸಲು ನಿರ್ಧರಿಸಲಾಗಿರುತ್ತದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ದಿನಾಂಕ 20 ಜನವರಿ 2021 ರಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ ಎಂದು ಇಲಾಖೆಯು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.
Discussion & Comments (1)

Have a query or feedback about this update?

C
Charan Gowda
19 ಜನವರಿ 2021, 11:01 ಅಪರಾಹ್ನ

I am not get notification

Stay Updated with KPSC Vaani

Get instant notifications for exam alerts, question papers, syllabus, and results directly on your phone.